Monday, January 20, 2025
ಬೆಂಗಳೂರು

ಕೊರೋನಾ ಪ್ರಕರಣ ಹೆಚ್ಚಳ; ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಹತ್ವದ ಸಭೆ-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಇಂದು ಮಹತ್ವದ ಸಭೆ ಕರೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಭೆಯನ್ನು ಸಂಜೆ ಐದು ಗಂಟೆಗೆ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದು, ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಭೆಯನ್ನು ಭಾಗವಹಿಸಲಿದ್ದಾರೆ. ಸಿಎಂ ಯಡಿಯೂರಪ್ಪ ಆರೋಗ್ಯ ಇಲಾಖೆಯ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ಕೊರೋನಾ ಪರೀಕ್ಷೆ ಸಂಖ್ಯೆ ಹೆಚ್ಚಳ, ಗಡಿಯಲ್ಲಿ ಕಣ್ಗಾವಲು, ಬೆಂಗಳೂರಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಭೆ ಚರ್ಚೆ ನಡೆಸಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು