Tuesday, January 21, 2025
ಹೆಚ್ಚಿನ ಸುದ್ದಿ

ವಿಟ್ಲದಲ್ಲಿ ಶಾರ್ಟ್ ಸಕ್ಯೂಟ್‍ನಿಂದ ಹೊತ್ತಿ ಉರಿದ ಗ್ಯಾರೇಜ್- ಕಹಳೆನ್ಯೂಸ್

ವಿಟ್ಲ: ಕಬಕ-ವಿಟ್ಲ ರಸ್ತೆಯ ಚಂದಳಿಕೆ ಎಂಬಲ್ಲಿ ಶಾರ್ಟ್ ಸಕ್ಯೂಟ್‍ನಿಂದ ಗ್ಯಾರೇಜ್ ಹೊತ್ತಿ ಉರಿದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗ್ಯಾರೇಜ್‍ನಲ್ಲಿದ್ದ ಲಕ್ಷಾಂತರ ಮೌಲ್ಯದ ಸೊತ್ತು ಬೆಂಕಿಗಾಹುತಿಯಾಗಿದ್ದು, ಸ್ಥಳೀಯರಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಆದ್ರೆ ಗ್ಯಾರೇಜ್‍ನ ಒಳಗಡೆ ಗ್ಯಾಸ್ ಸಿಲಿಂಡರ್ ಇರುವುದು ಸ್ಥಳೀಯರಲ್ಲಿ ಆತಂಕ ಸೃಷ್ಠಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು