Tuesday, January 21, 2025
ಹೆಚ್ಚಿನ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ರೀರಾಮನಿಗೆ ಹೋಲಿಸಿದ ಉತ್ತರಾಖಂಡ್ ದ ಮುಖ್ಯಮಂತ್ರಿ ತಿರಾಥ್ ರಾವತ್-ಕಹಳೆ ನ್ಯೂಸ್

ಡೆಹ್ರಾಡೂನ್ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಉತ್ತರಾಖಂಡ್ ನೂತನ ಮುಖ್ಯಮಂತ್ರಿ ತಿರಾಥ್ ರಾವತ್ ಅವರು ಶ್ರೀರಾಮನಿಗೆ ಹೋಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಡೆಹ್ರಾಡೂನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶ್ರೀರಾಮ ಮಾಡಿದ ಒಳ್ಳೆಯ ಕೆಲಸಗಳಿಗೆ ಜನರು ರಾಮನನ್ನು ಪೂಜಿಸುತ್ತಿದ್ದು, ಅದೇ ರೀತಿ ಮುಂದಿನ ದಿನಗಳಲ್ಲಿ ಜನರು ಮೋದಿ ಅವರನ್ನು ಆರಾಧಿಸಲಿದ್ದಾರೆ ಎಂದು ತಿರಾಥ್ ರಾವತ್ ಅಭಿಪ್ರಾಯಪಟ್ಟಿದ್ದಾರೆ. ನಾಲ್ಕು ದಿನಗಳ ಹಿಂದೆ ಅವರು ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ನಾಲ್ಕು ದಿನಗಳಲ್ಲಿ ತಿರಾಥ್ ಅವರು ಎರಡು ಬಾರಿ ಹರಿದ್ವಾರಕ್ಕೆ ಭೇಟಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು