Monday, January 20, 2025
ಬೆಂಗಳೂರು

ಸಹಕಾರಿ ರಂಗದಲ್ಲಿ ಕೊಡುಗೆ ಪಿ.ಎಲ್ ವೆಂಕಟರಾಮರೆಡ್ಡಿಗೆ ಗೌರವ ಡಾಕ್ಟರೇಟ್-ಕಹಳೆ ನ್ಯೂಸ್

ಬೆಂಗಳೂರು : ಸಹಕಾರಿ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಹಿನ್ನಲೆಯಲ್ಲಿ ಸ್ವರ್ಣಭಾರತಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಪಿ.ಎಲ್ ವೆಂಕಟರಾಮರೆಡ್ಡಿ ಅವರಿಗೆ ಅಮೇರಿಕಾದ ಧಾರ್ಮಿಕ ವಿಶ್ವವಿದ್ಯಾಲಯ ಯೋಗ-ಸಂಸ್ಕøತಂ ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನಗರದ ಜೆಎಸ್‍ಎಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಘಟಿಕೋತ್ಸವದಲ್ಲಿ ನಂಜಾವಧೂತ ಮಹಾಸ್ವಾಮೀಜಿಗಳು ವಿ2 ಹೋಲ್ಡಿಂಗ್ಸ್ ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸ್ವರ್ಣಭಾರತಿ ಸಹಕಾರ ಅಧ್ಯಕ್ಷರಾದ ಪಿ ಎಲ್ ವೆಂಕಟರಾಮರೆಡ್ಡಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದರು. ಈ ಸಂಧರ್ಭದಲ್ಲಿ ಯೋಗ-ಸಂಸ್ಕೃತಂ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ಎಸ್.ಎನ್ ಶ್ರೀರಾಮ್, ಉಪ ಕುಲಪತಿಗಳಾದ ಡಾ.ಬಿ.ವಿ.ಕೆ ಶಾಸ್ತ್ರಿ ಉಪಸ್ಥಿತರಿದ್ದರು.