Monday, January 20, 2025
ಕಡಬ

ಅರಣ್ಯಾಧಿಕಾರಿಗಳ ದೌರ್ಜನ್ಯ ದ ವಿರುದ್ದ ಪ್ರಕರಣ ದಾಖಲಿಸಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ನೀತಿ ತಂಡದ ರಾಜ್ಯಾಧ್ಯಕ್ಷ ಅಸ್ವಸ್ಥ-ಕಹಳೆ ನ್ಯೂಸ್

ಕಡಬ : ಅರಣ್ಯಾಧಿಕಾರಿಗಳ ದೌರ್ಜನ್ಯ ದ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಆಗ್ರಹಿಸಿ ನಿನ್ನೆಯಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ನೀತಿ ತಂಡದ ರಾಜ್ಯಾಧ್ಯಕ್ಷ ಜಯನ್.ಟಿ ಅವರು ಅಸ್ವಸ್ಥಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಸ್ವಸ್ಥಗೊಂಡ ಜಯನ್ ಅವರಿಗೆ ಅವರಿಗೆ ಸ್ಥಳದಲ್ಲಿಯೇ ಖಾಸಗಿ ವೈದ್ಯರಿಂದ ಗ್ಲೂಕೋಸ್ ನೀಡಲಾಗುತ್ತಿದ್ದು, ಉಪವಾಸ ಸತ್ಯಾಗ್ರಹ ನಡೆಯುತ್ತಿರುವ ಇಂದು ಸ್ಥಳಕ್ಕೆ ತಾ.ಪಂ. ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಉಪಾಧ್ಯಕ್ಷೆ ಜಯಂತಿ ಆರ್.ಗೌಡ, ಸ್ಥಾಯಿ ಸಮಿತಿಯ ಅಧ್ಯಕ್ಷೆ ಪಿ.ವೈ.ಕುಸುಮಾ, ತಾ.ಪಂ. ಸದಸ್ಯ ಗಣೇಶ್ ಕೈಕುರೆ ಭೇಟಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು