Thursday, January 23, 2025
ಉಡುಪಿ

ಮಣಿಪಾಲ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜ್‍ನಲ್ಲಿ ಕೊರೋನಾ ಪಾಸಿಟಿವ್ ; ಕಂಟೈನ್ಮೆಂಟ್ ಝೋನ್ ಆದ ಕಾಲೇಜು ಕ್ಯಾಂಪಸ್- ಕಹಳೆನ್ಯೂಸ್

ಉಡುಪಿ : ಮಣಿಪಾಲ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕ್ಯಾಂಪಸ್ ಅನ್ನು ಕೊರೋನಾ ಪ್ರಕರಣ ಹೆಚ್ಚಳವಾದ ಹಿನ್ನಲೆಯಲ್ಲಿ ಕಾಲೇಜು ಕ್ಯಾಂಪಸ್ ಅನ್ನು ನರ್ ವಲಯವೆಂದು ಉಡುಪಿ ಜಿಲ್ಲಾ ಆರೋಗ್ಯ ಇಲಾಖೆ ಘೋಷಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನಲ್ಲಿ 59 ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ವರದಿಯಾದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಾಗೂ ಮಾರ್ಚ್ 17ರಂದು 33 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಜಿಲ್ಲಾ ಆರೋಗ್ಯ ಇಲಾಖೆಯು ಎಂಐಟಿ ಕ್ಯಾಂಪಸ್ ಅನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿದೆ

ಜಾಹೀರಾತು
ಜಾಹೀರಾತು
ಜಾಹೀರಾತು