Thursday, January 23, 2025
ಉಡುಪಿ

ಉಡುಪಿಯಲ್ಲಿ ಮತ್ತೆ 27 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ದೃಢ ; ಎಂಐಟಿ ಕ್ಯಾಂಪಸ್ ಕಂಟೈನ್ಮೆಂಟ್ ಜೋನ್-ಕಹಳೆ ನ್ಯೂಸ್

ಉಡುಪಿ : ಜಿಲ್ಲೆಯಲ್ಲಿ ಇಂದು 42 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ ಮಣಿಪಾಲದ ಎಂಐಟಿ ಕ್ಯಾಂಪಸ್ ನಲ್ಲಿ 27 ಪ್ರಕರಣ ಪತ್ತೆ ಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೊರ ರಾಜ್ಯದ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಪ್ರಾಥಮಿಕ ಸಂಪರ್ಕಿತರಲ್ಲೂ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಸಾರ್ವಜನಿಕರಿಗೆ ಸೋಂಕು ಪಸರಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಮುಂಜಾಗೃತೆಗಾಗಿ ಎಂಐಟಿ ಸುತ್ತ ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಈ ಬಗ್ಗೆ ಉಡುಪಿ ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು