Thursday, January 23, 2025
ಉಡುಪಿ

ಮಣಿಪಾಲ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ-ಕಹಳೆ ನ್ಯೂಸ್

ಉಡುಪಿ : ಮಣಿಪಾಲ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಕ್ಯಾಂಪಸ್ ನಲ್ಲಿ ಕಳೆದ 6 ತಾಸುಗಳಲ್ಲಿ 62 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕ್ಯಾಂಪಸ್ ನ ಮುಖ್ಯ ದ್ವಾರವನ್ನು ಬಂದ್ ಮಾಡಲಾಗಿದ್ದು, ಕೊರೊನಾ ಟೆಸ್ಟ್ ಮಾಡದೆ ಯಾರಿಗೂ ಹೊರಗೆ ಹೋಗಲು ಅವಕಾಶ ನೀಡುತ್ತಿಲ್ಲ. ಹೆತ್ತವರಲ್ಲಿ ಆತಂಕ ಸೃಷ್ಟಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು