Recent Posts

Monday, April 14, 2025
ಸುದ್ದಿ

ಗುದನಾಳದಲ್ಲಿ ಚಿನ್ನ ಅಡಗಿಸಿಟ್ಟು ಅಕ್ರಮ ಸಾಗಾಟ ; ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರೋಪಿ ಸೆರೆ-ಕಹಳೆ ನ್ಯೂಸ್

ಮಂಗಳೂರು : ಗುದನಾಳದಲ್ಲಿ ಚಿನ್ನವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಪೈಸ್ ಜೆಟ್ ವಿಮಾನದ ಮೂಲಕ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಆರೋಪಿಯನ್ನು ತಪಾಸಣೆ ನಡೆಸಿದಾಗ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿ ಸಾಗಾಟ ಮಾಡಿರುವುದು ಪತ್ತೆಯಾಗಿದೆ. ಜೊತೆಗೆ ಈತನ ಬಳಿ ರಿಂಗ್, ಕಡ, ಬಟನ್ ರೂಪದಲ್ಲಿಯೂ ಚಿನ್ನ ಪತ್ತೆಯಾಗಿದ್ದು, ಸಧ್ಯ ಆರೋಪಿಯಿಂದ 284.900 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಕಸ್ಟಮ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ