Recent Posts

Monday, April 14, 2025
ಬಂಟ್ವಾಳ

ಇಬ್ಬರು ಅನ್ಯ ಕೋಮಿನ ಯುವಕರೊಂದಿಗೆ ಹಿಂದೂ ಹುಡುಗಿ ; ಬಸ್ಸಿನೊಳಗೆ ನುಗ್ಗಿ ದಾಳಿ ನಡೆಸಿದ ಬಂಟ್ವಾಳ ಬಜರಂಗದಳ ಕಾರ್ಯಕರ್ತರು-ಕಹಳೆ ನ್ಯೂಸ್

ಬಂಟ್ವಾಳ : ಇಬ್ಬರು ಅನ್ಯ ಕೋಮಿನ ಯುವಕರೊಂದಿಗೆ ಹಿಂದೂ ಹುಡುಗಿ ಮಂಗಳೂರಿನಿಂದ ಬೆಂಗಳೂರಿಗೆ ಬಸ್ಸಿನಲ್ಲಿ ಹೋಗುತಿದ್ದ ವೇಳೆ ಬಸ್ಸಿನ ಮೇಲೆ ಬಂಟ್ವಾಳ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹುಡುಗಿ ಮತ್ತು ಇಬ್ಬರು ಮುಸ್ಲಿಂ ಯುವಕರನ್ನು ಪೊಲೀಸ್ ವಶಕ್ಕೆ ನೀಡಿದ ಬಜರಂಗದಳ ಕಾರ್ಯಕರ್ತರು. ಈತ ಕುಂದಾಪುರ ಮತ್ತು ಬೈಂದೂರಿನಲ್ಲಿ KA20 ಎಂಬ ಬಟ್ಟೆ ಅಂಗಡಿ ಮಾಲಿಕ. ಮತ್ತು ಸ್ಪೀಡ್ ಮೊಬೈಲ್ ನವರ ಸಹೋದರ ಎಂಬುದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ