Wednesday, April 2, 2025
ಹೆಚ್ಚಿನ ಸುದ್ದಿ

ಮುಲ್ಲಶೇರಿ ಚುನಾವಣಾ ಕಚೇರಿ ಉದ್ಘಾಟಿಸಿ ಕಾರ್ಯಕರ್ತರ ಸಭೆ ನಡೆಸಿದ ಶಾಸಕ ಡಾ.ಭರತ್ ಶೆಟ್ಟಿ-ಕಹಳೆ ನ್ಯೂಸ್

ಕೇರಳ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನದ ದಿನ ಸಮೀಪಿಸುತ್ತಿದ್ದು ಮನಲೂರು ವಿಧಾನಸಭಾ ಕ್ಷೇತ್ರದ ಮುಲ್ಲಶೇರಿ ಪಂಚಾಯತ್ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಚೇರಿಯನ್ನು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮತ್ತು ಮುಲ್ಲಶೇರಿ ಪಂಚಾಯತ್ ನ ಕಾರ್ಯಕರ್ತರ ಸಭೆಯನ್ನು ನಡೆಸಿದರು.

 

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ