Tuesday, January 21, 2025
ಪುತ್ತೂರು

ಸುಳ್ಯ ತಾಲೂಕಿನ ಸತೀಶ್ ಕುಮಾರ್ ಅವರ ಚಿಕಿತ್ಸೆಗೆ ನೆರವಿನ ಚೆಕ್ಕನ್ನು ಹಸ್ತಾಂತರಿಸಿದ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್

ಪುತ್ತೂರು : ಸುಳ್ಯ ತಾಲೂಕಿನ ಕಸಬ ಗ್ರಾಮದ ಪರಿವಾರಕಾನ ನಿವಾಸಿ ಬಾಲಕೃಷ್ಣ ರವರ ಮಗ ಸತೀಶ್ ಕುಮಾರ್ ಪಿ.ಬಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರ ಚಿಕಿತ್ಸೆಗೆ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೆರವಿನ ಚೆಕ್ಕನ್ನು ಅವರ ಸಂಬಂಧಪಟ್ಟ ವರಿಗೆ ಹಸ್ತಾಂತರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು