Sunday, November 24, 2024
ಬೆಳ್ತಂಗಡಿ

ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು- ಕಹಳೆ ನ್ಯೂಸ್

ಬೆಳ್ತಂಗಡಿ: ಖಾಸಗಿ ಕಾಲೇಜೊಂದರ ಅಂತಿಮ ವರ್ಷದ ಬಿ.ಕಾಂ. ವಿದ್ಯಾರ್ಥಿನಿಯೋರ್ವಳು ಕಳೆದ ಮಾರ್ಚ್ 14ರಂದು ವಿಷ ಪದಾರ್ಥ ಸೇವಿಸಿ ಆತ್ಯಹತ್ಯೆಗೆ ಯತ್ನಿಸಿ, ಮಂಗಳೂರಿನ ಖಾಸಗಿ ಆಸ್ಪತ್ರಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಗಂಡಿ ಬಾಗಿಲು ದೇವಗಿರಿ ಚೇನಪಳ್ಳಿ ವಿಜು ಅವರ ಪುತ್ರಿ ವಿನ್ಸಿ (20) ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಳು. ಆದ್ರೆ ಸುಮಾರು 10 ದಿನಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾಳೆ.

ಜಾಹೀರಾತು

ಜಾಹೀರಾತು
ಜಾಹೀರಾತು