Wednesday, April 2, 2025
ರಾಜಕೀಯ

ಕೈ ಚಿಹ್ನೆ ಬದಲು – 18ಕ್ಕೆ ಆಯೋಗ ತೀರ್ಮಾನ

ಹೊಸದಿಲ್ಲಿ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೊಂದು ತಿಂಗಳು ಇರುವಂತೆಯೇ, ಕಾಂಗ್ರೆಸ್‌ ಚಿಹ್ನೆ ಕೈ ಗುರುತನ್ನು ಬದಲಿಸಬೇಕೆಂದು ಈ ಹಿಂದೆ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಚುನಾವಣಾ ಆಯೋಗ ಸ್ವೀಕರಿಸಿದೆ.

18ರಂದು ಅರ್ಜಿ ಪರಾಮರ್ಶಿಸಿ, ತನ್ನ ನಿರ್ಧಾರ ಪ್ರಕಟಿಸುವು ದಾಗಿ ಆಯೋಗ ತಿಳಿಸಿದೆ. ಅಶ್ವಿ‌ನಿ ಉಪಾಧ್ಯಾಯ್‌ ಎಂಬು ವರು ಸಲ್ಲಿಸಿದ್ದ ಮೇಲ್ಮನವಿಯಲ್ಲಿ, ಕಾಂಗ್ರೆಸ್‌ ಕಾರ್ಯಕರ್ತರು, ಏಜೆಂಟರು ಮತಗಟ್ಟೆಗಳಲ್ಲಿ ಮತದಾರರಿಗೆ ತಮ್ಮ ಹಸ್ತಗಳನ್ನು ಸೂಚ್ಯವಾಗಿ ತೋರಿಸಿ ಅವರ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ ಎಂದಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ