Monday, April 7, 2025
ಹೆಚ್ಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಗುರುವಾರ 7ನೇ ತರಗತಿ ಬಾಲಕನೋರ್ವ ಹೃದಯಾಘಾತದಿಂದ ಸಾವು-ಕಹಳೆ ನ್ಯೂಸ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಗುರುವಾರ 7ನೇ ತರಗತಿ ಬಾಲಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಅಘಾತಕಾರಿ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ಬಾಲಕನನ್ನು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ಸೋಹನ್ ರಾಮ್ ಎಂದು ಗುರುತಿಸಲಾಗಿದ್ದು, ಇತ ಗುರುವಾರ ಬೆಳಿಗ್ಗೆ ಮೆಸ್ಕಾಂ ಕಚೇರಿ ಸಮೀಪದಲ್ಲಿ ಸೈಕಲ್ ಓಡಿಸುತ್ತಿದ್ದ ವೇಳೆ ಒಮ್ಮೆಲೇ ಕುಸಿದು ಬಿದ್ದಿದ್ದಾನೆ. ಸಾರ್ವಜನಿಕರು ಕೂಡಲೇ ಬಾಲಕನನ್ನು ಆಸ್ವತ್ರೆಗೆ ದಾಖಲಿಸಲು ಕರೆದೊಯ್ದಿದ್ದು ದಾರಿ ಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ. ಆಸ್ವತ್ರೆಯಲ್ಲಿ ವೈದ್ಯರು ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ