Recent Posts

Monday, April 7, 2025
ಕಡಬ

ಕೊಣಾಜೆ ಎಂಬಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್

ಕಡಬ : ಕೊಣಾಜೆ ಎಂಬಲ್ಲಿ ಶನಿವಾರ ರಾತ್ರಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆ ಗ್ರಾಮದ ದೊಡ್ಡಮನೆ ನಿವಾಸಿ ಗಂಗಾಧರ ಗೌಡ ಎಂಬವರ ಪುತ್ರ ಕಿರಣ್ ಎಂದು ಗುರುತಿಸಲಾಗಿದ್ದು, ಈ ಕಡಬದ ಬೈಕ್ ಶೋರೂಂ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಇತ್ತೀಚಿಗೆ ವೈಯಕ್ತಿಕ ಕಾರಣಕ್ಕಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಬಚಾವಾಗಿದ್ದ. ಈತ ಮನೆ ಸಮೀಪ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ ಆಸ್ವತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಮೃತಪಟ್ಟಿದ್ದನು. ಈತನ ಮೃತದೇಹವನ್ನು ಕಡಬ ಸಮುದಾಯದ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ