Wednesday, January 22, 2025
ಪುತ್ತೂರು

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಾಲಯದಲ್ಲಿ ಇಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಮತ್ತು ರಾಮೋತ್ಸವ ಸಮಿತಿ ಪುತ್ತೂರು ವತಿಯಿಂದ ನಡೆಯಲಿರುವ ಶ್ರೀ ರಾಮೋತ್ಸವ 2021 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಾಲಯದಲ್ಲಿ ಇಂದು ಬೆಳಿಗ್ಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಮತ್ತು ರಾಮೋತ್ಸವ ಸಮಿತಿ ಪುತ್ತೂರು ವತಿಯಿಂದ ನಡೆಯಲಿರುವ ಶ್ರೀ ರಾಮೋತ್ಸವ 2021 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮುರಳಿ ಕೃಷ್ಣ ಹಸಂತಡ್ಕ ಬಜರಂಗದಳದ ಪ್ರಾಂತ ಸಹ ಸಂಚಾಲಕರು, ಬಾಮಿ ಅಶೋಕ್ ಶೆಣೈ, ಕೃಷ್ಣ ಪ್ರಸನ್ನ ಜಿಲ್ಲಾಧ್ಯಕ್ಷರು ವಿಶ್ವ ಹಿಂದೂ ಪರಿಷದ್, ಹರೀಶ್ ಕುಮಾರ್ ದೋಳ್ಪಾಡಿ ಪ್ರಖಂಡ ಸಂಯೋಜಕರು, ಸತೀಶ್ ಬಿಎಸ್ ಕಾರ್ಯದರ್ಶಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ಶ್ರೀಧರ್ ತೆಂಕಿಲ ಜಿಲ್ಲಾ ಸಂಯೋಜಕರು, ಮನೋಹರ್ ಕಲ್ಲಾರೆ, ಪ್ರಖಂಡ ಸಹ ಕಾರ್ಯದರ್ಶಿ ವಿಶಾಖ್ ಸಸಿಹಿತ್ಲು, ರಾಮ್ ಪ್ರಸಾದ್ ಮಯ್ಯ ಹಾಗೂ ಇತರರು ಉಪಸ್ಥಿತರಿದ್ದರು.