Tuesday, January 21, 2025
ಹೆಚ್ಚಿನ ಸುದ್ದಿ

ಮನೆಯವರೆಲ್ಲರೂ ಕೊಯಿಲದಲ್ಲಿ ನಡೆಯುತ್ತಿದ್ದ ಜಾತ್ರೆಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ; ಸುಮಾರು ಏಳೂವರೆ ಪವನ್ ಚಿನ್ನಾಭರಣ ಲೂಟಿ-ಕಹಳೆ ನ್ಯೂಸ್

ಉಪ್ಪಿನಂಗಡಿ : ಮನೆಯವರೆಲ್ಲರೂ ಸಂಜೆ 7 ಗಂಟೆಗೆ ಕೊಯಿಲದಲ್ಲಿ ನಡೆಯುತ್ತಿದ್ದ ಜಾತ್ರೆಗೆ ತೆರಳಿದ್ದ ಸಂದರ್ಭದಲ್ಲಿ ಕೊಯಿಲ ಗ್ರಾಮದ ಗಂಡಿಬಾಗಿಲು ಆನೆಗುಂಡಿ ಎಂಬಲ್ಲಿ ಚೆನ್ನಪ್ಪ ಗೌಡ ಎಂಬವರ ಮನೆಗೆ ಬುಧವಾರದಂದು ರಾತ್ರಿ ನುಗ್ಗಿದ ಕಳ್ಳರು ಸುಮಾರು ಏಳೂವರೆ ಪವನ್ ಚಿನ್ನಾಭರಣ ಲೂಟಿಗೈದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆ ಮರಳಿ 10 ಗಂಟೆಗೆ ಬರುವುದರ ನಡುವೆ ನಡೆದಿದ್ದು, ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು