Tuesday, January 21, 2025
ಹೆಚ್ಚಿನ ಸುದ್ದಿ

ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ-ಕಹಳೆ ನ್ಯೂಸ್

ಮಾಣಿ : ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ಇದರ ಪರಿಣಾಮ ರಿಕ್ಷಾದಲ್ಲಿದ್ದ ಮಹಿಳೆ ಮತ್ತು ಮಗು ಗಂಭೀರ ಗಾಯಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆ ನೇರಳಕಟ್ಟೆ ಹಾಲ್ ನಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಹಿಳೆಯು ಗಡಿಯಾರದ ತಮ್ಮ ಮನೆ ಕಡೆಗೆ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಮಹಿಳೆ ಮತ್ತು ಮಗು ಗಾಯಗೊಂಡಿದ್ದಾರೆ. ಇವರಿಬ್ಬರನ್ನು ತುಂಬೆ ಆಸ್ವತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು