Tuesday, January 21, 2025
ಹೆಚ್ಚಿನ ಸುದ್ದಿ

ಶಿವಮೊಗ್ಗ ಜಿಲ್ಲೆಯ ಮಾಸ್ತಿಕಟ್ಟೆ ಯಡೂರು ಬಳಿ ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ; ಬೈಕ್ ಸವಾರ ಮೃತ್ಯು-ಕಹಳೆ ನ್ಯೂಸ್

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಸ್ತಿಕಟ್ಟೆ ಯಡೂರು ಬಳಿ ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತಪಟ್ಟವರನ್ನು ಉಡುಪಿಯ ಪೆರಂಪಳ್ಳಿ ನಿವಾಸಿ 28 ವರ್ಷದ ಜೋಸೆಫ್ ಗೋಮ್ಸ್ ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು