Recent Posts

Tuesday, January 21, 2025
ಹೆಚ್ಚಿನ ಸುದ್ದಿ

ಮೂಡಿಗೆರೆ ತಾಲೂಕಿನ ಕಳಸ ಪಟ್ಟಣದ ಕರ್ನಾಟಕ ಬ್ಯಾಂಕ್ ನಲ್ಲಿ ಬೆಂಕಿ ಅವಘಡ-ಕಹಳೆ ನ್ಯೂಸ್

ಮೂಡಿಗೆರೆ : ಗುರುವಾರ ಸಂಜೆ ಮೂಡಿಗೆರೆ ತಾಲೂಕಿನ ಕಳಸ ಪಟ್ಟಣದ ಕರ್ನಾಟಕ ಬ್ಯಾಂಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ಯಾನ್ ನಲ್ಲಿ ಕಾಣಿಸಿಕೊಂಡ ಬೆಂಕಿ ತಾಂತ್ರಿಕ ದೋಷದಿಂದ ಹರಡಿದೆ ಎಂದು ಹೇಳಲಾಗುತ್ತಿದೆ. ಇಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಬ್ಯಾಂಕಿನ ಬಾಗಿಲನ್ನು ತೆಗೆಸಿದ್ದು, ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಂದಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು