Tuesday, January 21, 2025
ಹೆಚ್ಚಿನ ಸುದ್ದಿ

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ರಸ್ತೆಯಲ್ಲಿ ಮಗುಚಿ ಬಿದ್ದ ಕಂಟೇನರ್ ಲಾರಿ; ಚಾಲಕನಿಗೆ ಗಾಯ-ಕಹಳೆ ನ್ಯೂಸ್

ನೆಲ್ಯಾಡಿ : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಎಂಬಲ್ಲಿ ಗುರುವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿಯೊಂದು ರಸ್ತೆಯಲ್ಲಿ ಮಗುಚಿ ಬಿದ್ದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಪುತ್ತೂರು ಆಸ್ವತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು