Tuesday, January 21, 2025
ಹೆಚ್ಚಿನ ಸುದ್ದಿ

ಗೋಕಾಕ ತಾಲೂಕಿನಲ್ಲಿ ರಸ್ತೆ ಅಪಘಾತ; ಸ್ಥಳದಲ್ಲೇ 2 ವರ್ಷದ ಮಗು ಮೃತ್ಯು-ಕಹಳೆ ನ್ಯೂಸ್

ಕೊಣ್ಣೂರು : ಇಂದು ಬೆಳಗ್ಗೆ ಗೋಕಾಕ ತಾಲೂಕಿನ ಕೊಣ್ಣೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಹತ್ತಿರ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸ್ಥಳದಲ್ಲೇ 2 ವರ್ಷದ ಮಗು ಮೃತಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ಮಗುವನ್ನು ಸಿದ್ದಾರ್ಥ ಮಲ್ಲನವರ ಎಂದು ತಿಳಿದುಬಂದಿದ್ದು, ವಾಹನದ ಚಾಲಕನನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ. ಈ ಘಟನೆಯು ಗೋಕಾಕ ಗ್ರಾಮೀಣ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ.