Tuesday, January 21, 2025
ಹೆಚ್ಚಿನ ಸುದ್ದಿ

ತಾವೇ ಬೆಳೆದ 2 ಕ್ವಿಂಟಾಲ್ ಗೆಣಸನ್ನು ಕಟಾವು ಮಾಡಿದ ಕಲ್ಲಡ್ಕ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು-ಕಹಳೆ ನ್ಯೂಸ್

ಕಲ್ಲಡ್ಕ : ಕಲ್ಲಡ್ಕ ಶ್ರೀರಾಮ ಶಾಲೆಯ ಶಾಲಾ ಕೈ ತೋಟದಲ್ಲಿ, ಕೃಷಿ ಸಂಘದ ವತಿಯಿಂದ ವಿದ್ಯಾರ್ಥಿಗಳು ತಾವೇ ಬೆಳೆದ 2 ಕ್ವಿಂಟಾಲ್ ಗೆಣಸನ್ನು ಕಟಾವು ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ಮತ್ತು ಕೃಷಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.