Wednesday, January 22, 2025
ಹೆಚ್ಚಿನ ಸುದ್ದಿ

ಇಂಡಿಗೊ ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ; ಒಂದೇ ಕುಟುಂಬದ ಐವರ ಸಾವು-ಕಹಳೆ ನ್ಯೂಸ್

ರಾಜಸ್ಥಾನ : ರಾಜಸ್ಥಾನದ ಸಾಂಚೋರ್​ನಲ್ಲಿ ಇಂದು ಬೆಳಗ್ಗೆ ಇಂಡಿಗೊ ಕಾರಿಗೆ ಟ್ರಕ್ ಗುದ್ದಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತಪಟ್ಟವರನ್ನು ಸಾಂಚೋರ್​ನ ಸ್ಥಳೀಯ ಕಾಂಗ್ರೆಸ್ ನಾಯಕ ಗಣಪತ್ ಸುತಾರ್ ಅವರ ಕುಟುಂಬಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಚಿಕಿತ್ಸೆ ವೇಳೆ ಪ್ರಾಣಬಿಟ್ಟಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು