Wednesday, January 22, 2025
ಹೆಚ್ಚಿನ ಸುದ್ದಿ

ಮುಲ್ಕಿಯಲ್ಲಿ ಬೈಕ್ ನಿಂದ ಬಿದ್ದು ವ್ಯಕ್ತಿ ಸಾವು-ಕಹಳೆ ನ್ಯೂಸ್

ಮುಲ್ಕಿ : ಮುಲ್ಕಿಯಲ್ಲಿ ಬೈಕ್ ನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತರನ್ನು ಕಿನ್ನಿಗೋಳಿ ಸಮೀಪದ ಕಿಲೆಂಜೂರು ನಿವಾಸಿ, ಆರ್‍ಎಸ್‍ಎಸ್ ಕಾರ್ಯಕರ್ತ 46 ವರ್ಷದ ವಿಶ್ವನಾಥ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಮುಲ್ಕಿಯ ಬಪ್ಪನಾಡು ಜಾತ್ರೆಗೆಂದು ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ನಿಂದ ಆಕಸ್ಮಿಕವಾಗಿ ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು