Tuesday, January 21, 2025
ಪುತ್ತೂರು

ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನ್ ರಾಮ್ ರವರ 114 ನೇ ಜನ್ಮ ದಿನಾಚರಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪುತ್ತೂರು, ತಾಲೂಕು ಪಂಚಾಯತ್ ಪುತ್ತೂರು, ಸಮಾಜ ಕಲ್ಯಾಣ ಇಲಾಖೆ ಪುತ್ತೂರು ಇದರ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನ್ ರಾಮ್ ರವರ 114 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಪುತ್ತೂರು ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಪುತ್ತೂರು ನಗರ ಸಭಾ ಅಧ್ಯಕ್ಷರಾದ ಶ್ರೀ ಜೀವಂಧರ್ ಜೈನ್, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಭಾಮಿ ಅಶೋಕ್ ಶೆಣೈ, ಸಹಾಯಕ ಆಯುಕ್ತರಾದ ಶ್ರೀ ಯತೀಶ್ ಉಳ್ಳಾಲ್, ತಹಶೀಲ್ದಾರ್ ಶ್ರೀ ರಮೇಶ್ ಬಾಬು, ಪೌರಾಯುಕ್ತರಾದ ಶ್ರೀಮತಿ ರೂಪಾ ಶೆಟ್ಟಿ, ಡಿವೈಎಸ್ಪಿ ಡಾ.ಗಾನ ಕುಮಾರ್, ಅಧಿಕಾರಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.