Wednesday, January 22, 2025
ಬೆಳ್ತಂಗಡಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಬಿಜೆಪಿ ಸ್ಥಾಪನಾ ದಿವಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಬಿಜೆಪಿ ಸ್ಥಾಪನಾ ದಿವಾಸ ಕಾರ್ಯಕ್ರಮವನ್ನು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ತಟ ವಿಧಾನ ಪರಿಷತ್ ಶಾಸಕರಾದ ಶ್ರೀ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.