Thursday, April 17, 2025
ಬಂಟ್ವಾಳ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಇದರ ವತಿಯಿಂದ ಬಿಜೆಪಿ ಸಂಸ್ಥಾಪನ ದಿನದ ಆಚರಣೆ-ಕಹಳೆ ನ್ಯೂಸ್

ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಇದರ ವತಿಯಿಂದ ಬಿಜೆಪಿ ಸಂಸ್ಥಾಪನ ದಿನವನ್ನು ಆಚರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ರಾಮದಾಸ್ ಬಂಟ್ವಾಳ ಇವರು ಬಿಜೆಪಿಯ ಹುಟ್ಟು ಹಾಗೂ ಬೆಳೆದು ಬಂದ ದಾರಿಯ ಬಗ್ಗೆ ಪ್ರಸ್ತಾವಿಕ ಭಾಷಣ ಮಾಡಿದರು. ಮತ್ತು ಬಿಜೆಪಿ ಪಕ್ಷವನ್ನು ಬೆಳೆಸಲು, ಪಕ್ಷಕೋಸ್ಕರ ದುಡಿದ ಎಲ್ಲಾ ಕಾರ್ಯಕರ್ತರಿಗೆ ಮತದಾರ ಬಂಧುಗಳಿಗೆ ಧನ್ಯವಾದಗಳನ್ನು ಸಮರ್ಪಿಸಿದರು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ