Wednesday, January 22, 2025
ಬಂಟ್ವಾಳ

ಅಕಾಲಿಕ ಮಳೆಯಿಂದಾಗಿ ಉಂಟಾದ ಪ್ರಕೃತಿ ವಿಕೋಪದಿಂದ ಬೆಳೆ ಹಾನಿ ಮತ್ತು ಮನೆ ಹಾನಿಯಾದ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ ಶಾಸಕ ರಾಜೇಶ್ ನಾಯ್ಕ್-ಕಹಳೆ ನ್ಯೂಸ್

ಬಂಟ್ವಾಳ : ಅಕಾಲಿಕ ಮಳೆಯಿಂದಾಗಿ ಉಂಟಾದ ಪ್ರಕೃತಿ ವಿಕೋಪದಿಂದ ಬೆಳೆ ಹಾನಿ ಮತ್ತು ಮನೆ ಹಾನಿಯಾದ ಕುಟುಂಬಗಳಿಗೆ ಪರಿಹಾರ ಚೆಕ್ ಅನ್ನು ನಮ್ಮ ಹೆಮ್ಮ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು ಅವರ ನೇತೃತ್ವದಲ್ಲಿ, ಫಲಾನುಭವಿಗಳಿಗೆ ವಿತರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಕಮಲಾಕ್ಷಿ, ಮತ್ತು ಕುಕ್ಕಿಪಾಡಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ, ಪಿಲಾತಬೆಟ್ಟು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹರ್ಷಿಣಿ ಪುಷ್ಪಾನಂದ ಹಾಗೂ ಉಪಾಧ್ಯಕ್ಷರಾದ ಲಕ್ಷ್ಮೀ ನಾರಾಯಣ ಹೆಗ್ಡೆ, ಫಲಾನುಭವಿಗಳಿಗೆ ಚೆಕ್ ವಿತರಿಸಿದರು.