Recent Posts

Sunday, January 19, 2025
ಹೆಚ್ಚಿನ ಸುದ್ದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ-ಕಹಳೆ ನ್ಯೂಸ್

ಬಂದಾರು : ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಏ.02 ರಿಂದ ಏ10 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಎ.07 ರಂದು ಶ್ರೀ ಕ್ಷೇತ್ರಕ್ಕೆ ಸನ್ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜ ಇವರು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

ಈ ಸಂಧರ್ಭದಲ್ಲಿ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಪಿಲಿಂಗುಡೇಲು, ದರ್ಣಪ್ಪ ಗೌಡ ಅಂಡಿಲ, ತಾ.ಪಂ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಶಿವಣ್ಣ ಗೌಡ, ಧನಂಜಯ ಗೌಡ, ಪ್ರಸಾದ್ ಗೌಡ ಅಂಡಿಲ ಸಿ.ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಗೌಡ, ಗ್ರಾ.ಪಂ ಸದಸ್ಯರಾದ ದಿನೇಶ್ ಗೌಡ, ಡೊಂಬಯ್ಯ ಗೌಡ ಖಂಡಿಗ, ಜನಾರ್ಧನ ಗೌಡ ನಿರುಂಬುಡ ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು, ಶ್ರೀ ಕ್ಷೇತ್ರ ಧ.ಗ್ರಾ.ಯೋ, ಮೈರೋಳ್ತಡ್ಕ ಒಕ್ಕೂಟದ ಸದಸ್ಯರು, ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು.