Wednesday, April 23, 2025
ಪುತ್ತೂರು

ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ ಜೀರ್ಣೋದ್ಧಾರ ಕಾರ್ಯ ಹಾಗೂ ಬ್ರಹ್ಮಕಲಶೋತ್ಸವದ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ-ಕಹಳೆ ನ್ಯೂಸ್

ಪುತ್ತೂರು : ಎಪ್ರಿಲ್ 9ರಂದು ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರವರು ದೇವಸ್ಥಾನಕ್ಕೆ ಭೇಟಿ ನೀಡಿ ಜೀರ್ಣೋದ್ಧಾರ ಕಾರ್ಯ ಹಾಗೂ ಬ್ರಹ್ಮಕಲಶೋತ್ಸವದ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ, ನಿರಂಜನ ರೈ ಮಠಂತಬೆಟ್ಟು, ಜಯಾನಂದ ಕೆ, ಸೀತಾರಾಮ ಶೆಟ್ಟಿ ಹೆಗಡೆಹಿತ್ಲು ವೇದಿಕೆಯಲ್ಲಿದ್ದರು. ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ