Recent Posts

Monday, April 14, 2025
ಬಂಟ್ವಾಳ

ಕೊಯಿಲ ಗ್ರಾಮದ ಬಬ್ಬರಬೈಲು ದೈವಸ್ಥಾನದಲ್ಲಿ ಇಂದು ಬೊಬ್ಬರ್ಯ ನೇಮೋತ್ಸವ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಬಬ್ಬರಬೈಲು ದೈವಸ್ಥಾನದಲ್ಲಿ ಇದೇ 10ರಂದು ರಾತ್ರಿ ಬೊಬ್ಬರ್ಯ ಮತ್ತು ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾತ್ರಿ 7 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ, 8ಗಂಟೆಗೆ ಬೊಬ್ಬರ್ಯ ದೈವದ ನೇಮೋತ್ಸವ ಮತ್ತು ರಾತ್ರಿ 1 ಗಂಟೆಗೆ ದೈವವು ಗಂಗಾ ಭೇಟಿಗೆ ಹೊರಡುವುದು, 2ಗಂಟೆಗೆ ಅಣ್ಣಪ್ಪ ಪಂರ್ಜುಲಿ ಮತ್ತು ಗುಳಿಗ ದೈವದ ಕೋಲ ನಡೆಯಲಿದೆ. ಇದೇ 11ರಂದು ರಾತ್ರಿ ಗಂಟೆ 8ಕ್ಕೆ ಕೊರಗಜ್ಜ ದೈವಸ್ಥಾನದಲ್ಲಿ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಟ್ರಸ್ಟಿ ವಸಂತ ಕುಮಾರ್ ಅಣ್ಣಳಿಕೆ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ