Tuesday, January 21, 2025
ಬಂಟ್ವಾಳ

ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಬಬ್ಬರಬೈಲು ಎಂಬಲ್ಲಿ ಬೊಬ್ಬರ್ಯ ದೈವದ ನೇಮೋತ್ಸವ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಬಬ್ಬರಬೈಲು ಎಂಬಲ್ಲಿ ಕಡಲ ತೀರದ ಜನರ ಆರಾಧ್ಯ ದೈವ ಬೊಬ್ಬರ್ಯ ನೇಮೋತ್ಸವ ಶನಿವಾರ ರಾತ್ರಿ ಸಂಭ್ರಮ ಸಡಗರದಿಂದ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆಡಳಿತ ಟ್ರಸ್ಟಿ ವಸಂತ ಕುಮಾರ್ ಅಣ್ಣಳಿಕೆ, ಹಷೇಂದ್ರ ಹೆಗ್ಡೆ ಸಹಿತ ಅಪಾರ ಮಂದಿ ಭಕ್ತರು ಪಾಲ್ಗೊಂಡರು.