Tuesday, January 21, 2025
ಬಂಟ್ವಾಳ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 37ನೇ ವರ್ಷಾಚರಣೆ ಪ್ರಯುಕ್ತ ಎ. 18ರಂದು ಉಚಿತ ಸಾಮೂಹಿಕ ವಿವಾಹ ನಿಶ್ಚಿತಾರ್ಥ-ಕಹಳೆ ನ್ಯೂಸ್

ಬಂಟ್ವಾಳ : ಇಲ್ಲಿನ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 37ನೇ ವರ್ಷಾಚರಣೆ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎ.25ರಂದು ನಡೆಯಲಿರುವ 13ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಪ್ರಯುಕ್ತ ವಧು-ವರರ ನಿಶ್ಚಿತಾರ್ಥ ಕಾರ್ಯಕ್ರಮ ಇದೇ 18ರಂದು ಪುಂಜಾಲಕಟ್ಟೆ ಸುವಿಧಾ ಸಭಾಂಗಣದಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕ್ಲಬ್ಬಿನ ಸ್ಥಾಪಕಾಧ್ಯಕ್ಷ ಎಂ. ತುಂಗಪ್ಪ ಬಂಗೇರ ನೇತೃಥ್ವದಲ್ಲಿ ಈ ಬಾರಿ ಒಟ್ಟು 16 ಜೋಡಿಗೆ ವಿವಾಹ ನಡೆಯಲಿದ್ದು, ವಧು-ವರರಿಗೆ ಮಂಗಳವಸ್ತ್ರ ವಿತರಿಸಲಾಗುತ್ತದೆ ಎಂದು ಕ್ಲಬ್ಬಿನ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು