Tuesday, January 21, 2025
ಹೆಚ್ಚಿನ ಸುದ್ದಿ

ಉಪ್ಪಿನಂಗಡಿಯ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಬೈಕ್ ಡಿಕ್ಕಿ ; ಬಾಲಕಿಗೆ ಗಾಯ-ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ಕರಾಯ ಎಂಬಲ್ಲಿ ಸೋಮವಾರ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕೊಂದು ಢಿಕ್ಕಿ ಹೊಡೆದು ಪಾದಚಾರಿ 7 ವರ್ಷದ ಬಾಲಕಿ ಸಬಿಹ ಎಂಬಾಕೆ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಾಲಕಿ ಸಬೀಹ ಅಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಅಪಘಾತ ನಡೆಸಿದ ಬೈಕ್ ನ್ನು ಪುತ್ತೂರು ಸಂಚಾರಿ ಠಾಣೆ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು