Tuesday, January 21, 2025
ಸುದ್ದಿ

ಮಂಗಳೂರು ವಿಶ್ವವಿದ್ಯಾಲಯ ನಿಗದಿಪಡಿಸಿದ ವೇಳಾಪಟ್ಟಿಯಂತೆ ಏಪ್ರಿಲ್ 15 ರಿಂದ ಎಲ್ಲಾ ಪರೀಕ್ಷೆಗಳು ಪ್ರಾರಂಭ ; ಮಂಗಳೂರು ವಿವಿ ರಿಜಿಸ್ಟ್ರಾರ್ ಪ್ರಕಟಣೆ-ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದಿಂದ ಏಪ್ರಿಲ್ 15 ರಿಂದ ಪ್ರಾರಂಭವಾಗಲಿರುವ ಎಲ್ಲಾ ಪರೀಕ್ಷೆಗಳು ಈಗಾಗಲೇ ಪ್ರಕಟವಾದ ವೇಳಾಪಟ್ಟಿಯಂತೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಮಂಗಳೂರು ವಿವಿ ರಿಜಿಸ್ಟ್ರಾರ್ (ಪರೀಕ್ಷಾಂಗ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಾಗೂ ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದೆ ಪರೀಕ್ಷೆ ಬರೆಯಬೇಕು ಎಂದು ರಿಜಿಸ್ಟ್ರಾರ್ ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು