Thursday, April 3, 2025
ಹೆಚ್ಚಿನ ಸುದ್ದಿ

ನೆಟ್ಟಾರು ಶಾಲೆಯ ಹತ್ತಿರ ಕುಡಿಯುವ ನೀರಿನ ಪೈಪ್ ರಿಪೇರಿ ಕೆಲಸ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಗೌರಿ ನೆಟ್ಟಾರು-ಕಹಳೆ ನ್ಯೂಸ್

ಬೆಳ್ಳಾರೆ : ನೆಟ್ಟಾರು ಶಾಲೆಯ ಹತ್ತಿರ ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲಾಗುತ್ತಿದ್ದು, ಇದನ್ನು ಗಮನಿಸಿದ ವೆಂಕಟರಮಣ ಗೌಡರು ಪಂಚಾಯತಿಗೆ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದರ ರಿಪೇರಿ ಕೆಲಸ ನಡೆಯುತ್ತಿದ್ದ ಸ್ಥಳಕ್ಕೆ ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಗೌರಿ ನೆಟ್ಟಾರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಶೈಲೇಶ್ ನೆಟ್ಟಾರು ಹಾಗೂ ಯುವಕ ಮಂಡಲದ ಕೋಶಾಧಿಕಾರಿ ಪ್ರತೀಕ್ ಮೊಗಪ್ಪೆ ನೆಟ್ಟಾರು ಜೊತೆಗಿದ್ದರು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ