Sunday, January 19, 2025
ಬಂಟ್ವಾಳ

ಉಡುಪಿ ವಿಭಾಗ ಮಟ್ಟದ ವಿಮಾ ಕ್ಷೇತ್ರದ ಸಾಧನೆಯಲ್ಲಿ ಪ್ರಥಮ ಸ್ಥಾನಗಳಿಸಿದ ಅಭಿವೃದ್ಧಿ ಅಧಿಕಾರಿ ಮಧ್ವರಾಜ್ ಬಿ.ಕಲ್ಮಾಡಿ ಇವರಿಗೆ ಸನ್ಮಾನ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಿ.ಸಿ.ರೋಡು ಭಾರತೀಯ ಜೀವ ವಿಮಾ ನಿಗಮ ಶಾಖೆಯಲ್ಲಿ ಗುರುವಾರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಉಡುಪಿ ವಿಭಾಗ ಮಟ್ಟದ ವಿಮಾ ಕ್ಷೇತ್ರದ ಸಾಧನೆಯಲ್ಲಿ ಪ್ರಥಮ ಸ್ಥಾನಗಳಿಸಿದ ಅಭಿವೃದ್ಧಿ ಅಧಿಕಾರಿ ಮಧ್ವರಾಜ್ ಬಿ.ಕಲ್ಮಾಡಿ ಇವರನ್ನು ಸನ್ಮಾನಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಖಾಧಿಕಾರಿ ಪ್ರಕಾಶ್ಚಂದ್ರ ನಾಯಕ್, ಉಪ ಶಾಖಾಧಿಕಾರಿ ಸುಂದರ ಮೇರ, ಶ್ರೀಪಾದ ಭಟ್, ಆಡಳಿತಾಧಿಕಾರಿ ಜಯರಾಮ ನೆಲ್ಲಿತ್ತಾಯ ಮತ್ತಿತರರು ಇದ್ದರು.