Wednesday, January 22, 2025
ಸುದ್ದಿ

ಅರ್ಜುನ್ ವೆಡ್ಸ್ ಅಮೃತ ತುಳು ಸಿನಿಮಾದ ನಿರ್ದೇಶಕ ರಘು ಶೆಟ್ಟಿ ನಿಧನ-ಕಹಳೆ ನ್ಯೂಸ್

ಮಂಗಳೂರು : ಪ್ರತಿಭಾನ್ವಿತ ತುಳು ಸಿನಿಮಾ ನಿರ್ದೇಶಕ 40 ವರ್ಷದ ರಘು ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶನಿವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಮೂಲತಃ ಮೂಡುಬಿದಿರೆಯವರಾದ ಅವರು ಅರ್ಜುನ್ ವೆಡ್ಸ್ ಅಮೃತ ತುಳು ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.

ಈ ಮೂಲಕ ಜನಮನ್ನಣೆಗೆ ಪಾತ್ರರಾಗಿದ್ದು, ಪ್ರಸ್ತುತ ಕನ್ನಡದ ಚಿತ್ರವೊಂದನ್ನು ನಿರ್ದೇಶನ ಮಾಡುತ್ತಿದ್ದರು.