Wednesday, January 22, 2025
ಹೆಚ್ಚಿನ ಸುದ್ದಿ

ಸಾರಿಗೆ ನೌಕರರ ಹೋರಾಟಕ್ಕೆ KSDCF ಮತ್ತು AIDWA ಬೆಂಬಲ-ಕಹಳೆ ನ್ಯೂಸ್

ಹಗರಿಬೊಮ್ಮನಹಳ್ಳಿ : ಸಾರಿಗೆ ನೌಕರರ ಹೋರಾಟಕ್ಕೆ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ಮತ್ತು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಎರಡೂ ಸಂಘಟನೆಗಳು ಜಂಟಿಯಾಗಿ ಸಾರಿಗೆ ನೌಕರರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ, ಸರ್ಕಾರಕ್ಕೆ ಒತ್ತಾಯಿಸಿದ್ದು, ಸಂಘಟನೆಗಳ ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಅವರು ಪಟ್ಟಣದ ಈ.ಕ.ರಾ.ರ.ಸಾ.ನಿಗಮ ಘಟಕದ ವ್ಯವಸ್ಥಾಪಕರಿಗೆ ಮನವಿ ಪತ್ರ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಉಸ್ಮಾನ್ ಭಾಷಾ, ಮುಖಂಡರಾದ ಜಿ.ಸರೋಜಮ್ಮ, ಎಸ್.ಹುಲಿಗೆಮ್ಮ ಬಿ.ರೇಣುಕಾ, ಕೆ.ಹುಲುಗಪ್ಪ, ಬಸವರಾಜ, ಕೆ.ಪಾಯಲ್ ಬಾನು, ಹೆಚ್.ಕೃಷ್ಣಪ್ಪ, ಟಿ.ಚಾಂದ್ ಸಲಾಮ್.ಎಮ್.ಎನ್.ನಿಂಗಪ್ಪ ಸೇರಿದಂತೆ ಮತ್ತಿತರರಿದ್ದರು.