Tuesday, January 21, 2025
ಪುತ್ತೂರು

ಬಿಜೆಪಿ ಹಿರಿಯ ಮುಖಂಡ ರಾಮ್ ಭಟ್ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದ ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ, ಬಿಜೆಪಿ ಜಿಲ್ಲಾಧ್ಯಕ್ಷ ಅಡ್ವ ಕೆ. ಶ್ರೀಕಾಂತ್ – ಕಹಳೆ ನ್ಯೂಸ್

ಪುತ್ತೂರು : ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ, ಬಿಜೆಪಿ ಜಿಲ್ಲಾಧ್ಯಕ್ಷ , ವಕೀಲ ಕೆ.ಶ್ರೀಕಾಂತ್ ಅವರು ಎ.20 ರಂದು ಪುತ್ತೂರು ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ‌ ಹಿರಿಯ ಮುಖಂಡ ಮಾಜಿ ಶಾಸಕರಾದ ರಾಮ್ ಭಟ್ ಅವರ ಮನೆಗೆ ಭೇಟಿ ನೀಡಿ ಅವರ ಅಶೀರ್ವಾದ ಪಡೆದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಗೌರಿ, ಬಿಜೆಪಿ ಮುಖಂಡರಾದ ಚಂದ್ರಶೇಖರ ಬಪ್ಪಳಿಗೆ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.