Monday, January 20, 2025
ಪುತ್ತೂರು

ಪುತ್ತೂರು ಬಿಜೆಪಿ ಕಛೇರಿಗೆ ಭೇಟಿ ನೀಡಿದ ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ, ಬಿಜೆಪಿ ಜಿಲ್ಲಾಧ್ಯಕ್ಷ ಅಡ್ವ ಕೆ. ಶ್ರೀಕಾಂತ್ ಅವರನ್ನು ಅಭಿನಂದಿಸಿದ ಶಾಸಕ‌ ಸಂಜೀವ ಮಠಂದೂರು – ಕಹಳೆ ನ್ಯೂಸ್

ಪುತ್ತೂರು : ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ, ಬಿಜೆಪಿ ಜಿಲ್ಲಾಧ್ಯಕ್ಷ , ವಕೀಲ ಕೆ.ಶ್ರೀಕಾಂತ್ ಅವರು ಎ.೨೦ ರಂದು ಪುತ್ತೂರು ಭೇಟಿ ನೀಡಿದ ಸಂದರ್ಭದಲ್ಲಿ ಪುತ್ತೂರು ಬಿಜೆಪಿ‌ ಕಛೇರಿ ಭೇಟಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಶ್ರೀಕಾಂತ್ ಅವರನ್ನು ಶಾಸಕ‌ ಸಂಜೀವ ಮಠಂದೂರು ಅಭಿನಂದಿಸಿದರು.

ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಗೌರಿ, ಬಿಜೆಪಿ ಮುಖಂಡರಾದ ಚಂದ್ರಶೇಖರ ಬಪ್ಪಳಿಗೆ, ಯುವರಾಜ್, ನಗರಸಭಾ ಸದಸ್ಯೆ ಶ್ರೀಮತಿ ದೀಕ್ಷಾ ಪೈ, ಜಯಂತಿ ನಾಯಕ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.