Monday, January 20, 2025
ಹೆಚ್ಚಿನ ಸುದ್ದಿ

ರಾಜ್ಯದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್ , ಜುಲೈ 14 ರ ತನಕ ಬೇಸಿಗೆ ರಜಾ ; ಸಾರ್ವಜನಿಕ ಶಿಕ್ಷಣ ಇಲಾಖೆ, ಆದೇಶ-ಕಹಳೆ ನ್ಯೂಸ್

ರಾಜ್ಯದಲ್ಲಿ ಕೊರೋನಾ ಅಬ್ಬರ ಜಾಸ್ತಿ ಆಗುತ್ತಿರುವುದರಿಂದ ರಾಜ್ಯದಲ್ಲಿ 1ರಿಂದ 9ನೇ ತರಗತಿ ಪರೀಕ್ಷೆ ನಡೆಸೋದು ಕಷ್ಟ ಎಂಬುದಾಗಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೇ 1ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ, ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರ ಹೆಚ್ಚಾಗುತ್ತಿದೆ. ಇದರ ನಡುವೆ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಸೋಂಕು ತಗುಲುವು ಭೀತಿ ಹೆಚ್ಚಿದ್ದು, ತಜ್ಞರು ಕೂಡ ಇದನ್ನೇ ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ರಾಜ್ಯದಲ್ಲಿನ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಈ ವರ್ಷ ಪಾಸ್ ಮಾಡಲಾಗುತ್ತಿದೆ ಎಂಬುದಾಗಿ ತಿಳಿಸಿದೆ. ಹಾಗೆಯೇ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಈ ಬಾರಿ ಪಾಸ್ ಮಾಡಿದೆ. ಅಷ್ಟೇ ಅಲ್ಲದೆ ಸರಕಾರವು ಬೇಸಿಗೆ ರಜೆ ಘೋಷಿಸಿದ್ದು ಜುಲೈ 14 ರವರೆಗೆ ಬೇಸಿಗೆ ರಜೆ ಇರಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು