Recent Posts

Monday, January 20, 2025
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಲಾಕ್ ಡೌನ್ ಭೀತಿ ; ಮದ್ಯದಂಗಡಿಗಳಲ್ಲಿ ಎಣ್ಣೆಗಾಗಿ ಮುಗಿಬಿದ್ದ ಜನ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಲಾಕ್ ಡೌನ್ ಘೋಷಣೆ ಮಾಡಲಾಗುತ್ತಿದೆ ಎನ್ನಲಾಗುತ್ತಿದ್ದು, ಈ ಹಿನ್ನೆಲೆ ಬೆಂಗಳೂರಿನಲ್ಲಿ ಮದ್ಯದಂಗಡಿಗಳಲ್ಲಿ ಮದ್ಯ ಪ್ರಿಯರು ಎಣ್ಣೆಗಾಗಿ ಮುಗಿಬಿದ್ದಿದ್ದಾರೆ.

ಹೌದು, ರಾಜ್ಯದಲ್ಲಿ ಲಾಕ್ಡೌನ್ ಜಾರಿಯಾಬಹುದೆಂದು ಕಾರಣಕ್ಕೆ ಮದ್ಯದಂಗಡಿಯ ಎದುರು ಜನ ಮುಗಿಬಿದ್ದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿಂದೆ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಮದ್ಯಸಿಗದೆ ಮದ್ಯಪ್ರಿಯರು ಪರದಾಡುವಂತಾಗಿತ್ತು. ಆದ್ದರಿಂದ ಜನರು ಮುನ್ನೆಚ್ಚರಿಕೆಯಾಗಿ ಬಾರ್ ಹಾಗೂ ಮದ್ಯದ ಅಂಗಡಿಗಳಲ್ಲಿ ಎಣ್ಣೆಗಾಗಿ ಜನರು ಮುಗಿಬಿದ್ದಿದ್ದಾರೆ. ಸರ್ಕಾರ ಸರ್ವಪಕ್ಷ ಸಭೆ ಕರೆದು ಕಠಿಣ ನಿಯಮ ಜಾರಿಗೊಳಿಸಲಿದೆ ಎನ್ನುವ ಸುದ್ದಿ ಹರಿದಾಡುತ್ತಿದ್ದಂತೆ ಮದ್ಯಪ್ರಿಯರು ಎಣ್ಣೆ ಅಂಗಡಿಗಳಿಗೆ ಮುಗಿಬಿದ್ದಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಎಣ್ಣೆ ಅಂಗಡಿಗಳ ಎದುರು ಜನ ಮುಗಿಬಿದ್ದು, ನೂಕುನುಗ್ಗಲಲ್ಲಿ ಮದ್ಯ ಖರೀದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು