ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತೀವ್ರವಾಗಿ ಹೆಚ್ಚುತ್ತಿರುವುದರಿಂದ ಎ.21 ರಿಂದ ಭಕ್ತಾದಿಗಳಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ, ಸರ್ಕಾರದ ಆದೇಶದ ಮೆರೆಗೆ ರದ್ದು -ಕಹಳೆ ನ್ಯೂಸ್
ಪುತ್ತೂರು : ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತೀವ್ರವಾಗಿ ಹೆಚ್ಚುತ್ತಿರುವುದರಿಂದ ರೋಗ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರದ ಆದೇಶದಡಿಯಲ್ಲಿ ಎ.21 ರಿಂದ ಸಾರ್ವಜನಿಕ ಭಕ್ತಾದಿಗಳಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ, ಸೇವೆ, ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆಯನ್ನು ಮುಂದಿನ ಆದೇಶದ ವರೆಗೆ ರದ್ದು ಪಡಿಸಲಾಗಿದೆ.
ಸಾರ್ವಜನಿಕರು ಸಹಕರಿಸಬೇಕಾಗಿ ದೇವಳದ ವ್ಯವಸ್ಥಾಪನ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.