Recent Posts

Sunday, January 19, 2025
ದಕ್ಷಿಣ ಕನ್ನಡ

ವೀಕೆಂಡ್ ಕಫ್ರ್ಯೂ ನಡುವೆಯೂ ದಕ್ಷಿಣ ಕನ್ನಡದಲ್ಲಿ ಹಸೆಮಣೆ ಮಣೆ ಏರಿದ 372 ಜೋಡಿಗಳು- ಕಹಳೆ ನ್ಯೂಸ್

ಮಂಗಳೂರು: ಕೊರೊನಾ ಕಫ್ರ್ಯೂ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳು ನಿರಾತಂಕವಾಗಿ ನಡೆಯುತ್ತಿದ್ದು, ಜಿಲ್ಲಾಡಳಿತದ ಬಿಗಿ ನಿಯಮದ ನಡುವೆ ಜಿಲ್ಲೆಯಲ್ಲಿ 372 ಮದುವೆ ಕಾರ್ಯಕ್ರಮಗಳು ಭಾನುವಾರ ನಡೆದಿದೆ. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 82 ಮದುವೆ ಕಾರ್ಯಕ್ರಮಗಳು ನಡೆದಿದ್ದು, ಗ್ರಾಮೀಣ ಭಾಗದಲ್ಲಿ 225 ಮದುವೆ ಕಾರ್ಯಕ್ರಮ ನಡೆದಿದೆ. ಕೊರೊನಾ ಆತಂಕದ ನಡುವೆಯೇ 372 ಜೋಡಿಗಳು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ

ಜಾಹೀರಾತು

ಜಾಹೀರಾತು
ಜಾಹೀರಾತು