Recent Posts

Sunday, January 19, 2025
ಬೆಂಗಳೂರುಸಿನಿಮಾಸುದ್ದಿ

Breaking News : ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಕೊರೋನಾ ಸೊಂಕಿಗೆ ಬಲಿ – ಕಹಳೆ ನ್ಯೂಸ್

ಬೆಂಗಳೂರು: ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಅವರು ಕರೊನ ಸೊಂಕಿಗೆ ಬಲಿಯಾಗಿದ್ದರೆ ಎನ್ನಲಾಗಿದೆ. ಕರೊನ ಸೊಂಕಿನಿಂದ ಬಳುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಕಳೆದ ಒಂದು ವಾರದ ಹಿಂದೆ ಅವರಿಗೆ ಕರೊನ ಸೊಂಕು ಇರೋದು ಪತ್ತೆಯಾಗಿತ್ತು, ಚಿಕಿತ್ಸೆಗಾಗಿ ಅವರು ಮೂರು ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್‌ ಮೂಲದ ರಾಮು ಅವರು ಕನ್ನಡ ಸಿನಿಮಾ ರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು, ಕನ್ನಡದ ಪ್ರಖ್ಯಾತ ನಟರ ಸಿನಿಮಾಗಳಿಗೆ ಅವರು ಬಂಡವಾಳ ಹೂಡಿ ಕೋಟಿ ನಿರ್ಮಾಪಕ ರಾಮು ಅಂತ ಹೆಸರು ಪಡೆದುಕೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು