Recent Posts

Monday, April 14, 2025
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ನಡುವೆ ಕೋವಿಡ್ ಸಂಕಷ್ಟದಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿಗೆ ಕಠಿಣ ನಿಯಮಾವಳಿಯ ಕಾರಣದಿಂದ ಬರುವ ತಾಲೂಕಿನ ಜನರಿಗೆ ಬಸ್ ವ್ಯವಸ್ಥೆ ಕಲ್ಪಸಿದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ : Covid-19 ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಬಂಧ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಗಮಿಸಲಿಚ್ಚಿಸುವ ತಾಲೂಕಿನ ಬಂಧುಗಳಿಗೆ ಶಾಸಕ ಹರೀಶ್ ಪೂಂಜಾ ರಾತ್ರಿ(26/04/2021) ಬಸ್ ನ ವ್ಯವಸ್ಥೆಯನ್ನು ಮಾಡಿದ್ದು, ಅನಿವಾರ್ಯ ಕಾರಣಗಳಿಂದಾಗಿ ಬರಲಿಚ್ಚಿಸುವವರು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಿ :-

Vinod +919901763573 

ಜಾಹೀರಾತು
ಜಾಹೀರಾತು
ಜಾಹೀರಾತು

Naveen +918861597826

ಜಾಹೀರಾತು
ಜಾಹೀರಾತು
ಜಾಹೀರಾತು

ಎಂದು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ವಿನಂತಿಸಿಕೊಂಡಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ಮಧ್ಯೆ, ಜನರ ಸಂಕಷ್ಟದಲ್ಲಿ ಸ್ಪಂದಿಸುವ ಮೂಲಕ ಶಾಸಕ ಹರೀಶ್ ಪೂಂಜ ರಾಜ್ಯದ ಜನರ ಮನಗೆದ್ದಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ