Recent Posts

Sunday, January 19, 2025
ಸುದ್ದಿ

ಬೆಳ್ಳಂ ಬೆಳಗ್ಗೆಯೇ ಟೈಟ್‌ ಆಗಿ ನಡುರಸ್ತೆಯಲ್ಲಿ ಬಿದ್ದ ಕುಡುಕರು-ಕಹಳೆ ನ್ಯೂಸ್

ಹಾವೇರಿ(ಏ.29) ಜನತಾ ಕರ್ಫ್ಯೂ ಹಿನ್ನೆಲೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿದ್ದರಿಂದ ಇಬ್ಬರು ವ್ಯಕ್ತಿಗಳು ಬೆಳಗ್ಗೆಯೇ ಟೈಟ್‌ ಆಗಿ ನಡು ರಸ್ತೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಘಟನೆ ನಗರದಲ್ಲಿ ಬುಧವಾರ ನಡೆದಿದೆ.

ಕೊರೋನಾ ನಿಯಂತ್ರಣಕ್ಕಾಗಿ ಬೆಳಗ್ಗೆ 10 ಗಂಟೆಯಿಂದ ಜನತಾ ಕರ್ಫ್ಯೂ ಜಾರಿಗೊಳಿಸಿ ಅದಕ್ಕೂ ಮೊದಲು ಅಗತ್ಯ ವಸ್ತು, ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದು ಕುಡುಕರಿಗೆ ಬೆಳಗ್ಗೆಯೇ ನಶೆ ಏರಿಸಿಕೊಳ್ಳಲು ಅನುಕೂಲವಾದಂತಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು